Monday, June 8, 2026
spot_imgspot_img
spot_imgspot_img

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ; ಚಾಲಕ ಸೇರಿ ಐವರಿಗೆ ಗಾಯ..!

- Advertisement -
- Advertisement -

ಸಂಪಾಜೆ: ಬ್ರೇಕ್ ವೈಫಲ್ಯಗೊಂಡ ಹಿನ್ನೆಲೆಯಲ್ಲಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ಐವರು ಗಾಯಗೊಂಡ ಘಟನೆ ಕೊಡಗು ಸಂಪಾಜೆ ಗ್ರಾಮದ ಕುಂಟಿಕಾನದಲ್ಲಿ ನಡೆದಿದೆ.

ಸಂಪಾಜೆಯ ಮಹಮ್ಮದ್ ಇಸ್ಮಾಯಿಲ್ ಅವರು ಕುಂಟಿಕಾನಕ್ಕೆ ಕೆಲಸದಾಳುಗಳನ್ನು ಪಿಕಪ್ ವಾಹನದಲ್ಲಿ ಕರೆದೊಯ್ಯುವ ವೇಳೆ ಕುಂಟಿಕಾನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಇಸ್ಮಾಯಿಲ್ ಸೇರಿದಂತೆ ಐವರು ಕೆಲಸದಾಳುಗಳಿಗೆ ಗಾಯವಾಗಿದೆ. ಸ್ಥಳೀಯರು ಸೇರಿ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಕರೆತರಲಾಗಿದೆ.. ಘಟನೆಯಲ್ಲಿ ಪಿಕಪ್ ವಾಹನ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!