- Advertisement -
- Advertisement -
ಪುತ್ತೂರು: ಮಿನೋಜಿಕಲ್ ಸಮೀಪ ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಹೋಗುತಿದ್ದ ಬಸ್ ಹಾಗೂ ಪುತ್ತೂರು ಕಡೆಗೆ ಹೋಗುತ್ತಿದ್ದ ರಿಕ್ಷಾದ ಮಧ್ಯೆ ಅಫಘಾತ ಸಂಭವಿಸಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿನೀಡಿದ್ದಾರೆ.
- Advertisement -