Sunday, June 14, 2026
spot_imgspot_img
spot_imgspot_img

ಸಂಪ್ಯದ ರಿಕ್ಷಾ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ

- Advertisement -
- Advertisement -

ರಿಕ್ಷಾ ಚಾಲಕರೋರ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ಮಹಮ್ಮದ್ (48) ಎಂದು ಗುರುತಿಸಲಾಗಿದೆ.


ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಮ್ಮದ್ ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!