Tuesday, May 14, 2024
spot_imgspot_img
spot_imgspot_img

ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

- Advertisement -G L Acharya panikkar
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಪ್ರತಿ ವರ್ಷ ಅದ್ದೂರಿಯಾಗಿ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಸಂಜನಾ ಈ ಬಾರಿ ಜೈಲಿನಲ್ಲಿ ಆಚರಿಕೊಳ್ಳುವಂತಾಗಿದೆ.

ಜೈಲಿನಲ್ಲೇ ಇದ್ದರು ತನೊಬ್ಬ ವಿಚಾರಣಧೀನ ಕೈದಿ. ಹಾಗಾಗಿ ತನಗೆ ಬರ್ತ್ ಡೇ ಆಚರಿಸಿಕೊಳ್ಳಲು ಅವಕಾಶಗಳು ಕೊಡಬೇಕು ಎಂದು ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಗಳ ಮೊರೆ ಹೋಗಿದ್ದಾರೆ ಅಂತ ಹೇಳಲಾಗಿದೆ.

- Advertisement -

Related news

error: Content is protected !!