Friday, May 3, 2024
spot_imgspot_img
spot_imgspot_img

ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಸ್ಯಾಂಡಲ್​ವುಡ್ ನಟ ದರ್ಶನ್ ಭೇಟಿ

- Advertisement -G L Acharya panikkar
- Advertisement -

ಮಂಗಳೂರು: ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ಯಾಂಡಲ್​ವುಡ್ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿ ’ಮೊದಲ ಬಾರಿಗೆ ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಮಂಗಳೂರಿಗೆ ಸುಮಾರು ಸಲ ಬಂದಿದ್ದೆ. ಆದರೆ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದೆ ಎಂದು ಹೇಳಿದರು.

ನಟ ದರ್ಶನ್‌ ಅವರಿಗೆ ಕ್ಷೇತ್ರದ ವತಿಯಿಂದ ಗೌರವ ಸಲ್ಲಿಸಿದರು.

- Advertisement -

Related news

error: Content is protected !!