Saturday, April 27, 2024
spot_imgspot_img
spot_imgspot_img

ಸ್ಯಾಂಡಲ್​ವುಡ್​ನ ಯುವ ನಟ, ನಿರ್ಮಾಪಕ ಡಿ.ಎಸ್.ಮಂಜುನಾಥ್ ಕೊರೊನಾಗೆ ಬಲಿ!

- Advertisement -G L Acharya panikkar
- Advertisement -

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಸ್ಯಾಂಡಲ್​ವುಡ್​ನ ಯುವ ನಟ ಡಿ.ಎಸ್.ಮಂಜುನಾಥ್ ಸಾವನ್ನಪ್ಪಿದ್ದಾರೆ.

ಡಿ.ಎಸ್. ಮಂಜುನಾಥ್ ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಮತ್ತು 0% ಲವ್ ಸಿನಿಮಾಗಳನ್ನು ನಿರ್ಮಿಸಿ ನಟಿಸಿದ್ದರು. ಮಂಜುನಾಥ್ ಸಿನಿಮಾ ಇಂಡಸ್ಟ್ರಿಯಲ್ಲಿ ಓರ್ವ ಹೀರೋ ಆಗಿ ಗುರುತಿಸಿಕೊಳ್ಳುವ ಬಯಕೆಯನ್ನೂ ಹೊಂದಿದ್ದರು ಎನ್ನಲಾಗಿದೆ.

ಅದಕ್ಕಾಗಿ ಸಾಕಷ್ಟು ಶ್ರಮವನ್ನೂ ಹಾಕಿದ್ದ ಮಂಜುನಾಥ್ ಕೊರೊನಾ ಮಹಾಮಾರಿಯಿಂದಾಗಿ ಕೊನೆಯುಸಿರೆಳೆದಿದ್ದಾರೆ.

driving
- Advertisement -

Related news

error: Content is protected !!