Friday, April 19, 2024
spot_imgspot_img
spot_imgspot_img

ಕನ್ನಡದ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಕೋವಿಡ್ ಸೋಂಕಿನಿಂದ ಸಾವು.!

- Advertisement -G L Acharya panikkar
- Advertisement -

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
70 ವರ್ಷದ  ಗಂಗಾಧರಯ್ಯ ಅವರು ಕಳೆದ ಕೆಲವು ದಿನಗಳಿಂದ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ,ನಗರದ ಖಾಸಗಿ ಆಸ್ಪತ್ರೆಯಲ್ಲಿ  ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ.

ಗಂಗಾಧರಯ್ಯ ಅವರು ಸಮಾರು 118 ಚಿತ್ರಗಳು, ಹಲವು ಧಾರವಾಹಿಗಳಲ್ಲಿ ಮತ್ತು ಸಾವಿರಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

- Advertisement -

Related news

error: Content is protected !!