Monday, May 6, 2024
spot_imgspot_img
spot_imgspot_img

ಸಾರಡ್ಕ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣು..!!

- Advertisement -G L Acharya panikkar
- Advertisement -
This image has an empty alt attribute; its file name is Bajaj-add-1024x718.jpg

ಸಾರಡ್ಕ: ಯುವಕನೋರ್ವ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಸಾರಡ್ಕದಲ್ಲಿ ನಡೆದಿದೆ. ಸಾರಡ್ಕ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ(29) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಶ್ರೀಕೃಷ್ಣ ಅವರು ನಿನ್ನೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ತಂದೆ ಕೆಲವು ವರ್ಷಗಳ ಹಿಂದೆ ವಿಟ್ಲ ಎರುಂಬು ಬಳಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು.

ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

- Advertisement -

Related news

error: Content is protected !!