Wednesday, May 8, 2024
spot_imgspot_img
spot_imgspot_img

ಸವಣೂರು: ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

- Advertisement -G L Acharya panikkar
- Advertisement -

ಸವಣೂರು: ಕುಮಾರಧಾರ ನದಿಯಲ್ಲಿ ಅಪರಿಚಿತರೊಬ್ಬರ ಮೃತದೇಹ ಪತ್ತೆಯಾದ ಘಟನೆ ಸವಣೂರು ಎಂಬಲ್ಲಿ ನಡೆದಿದೆ.

ಸ್ಥಳಕ್ಕೆ ಭೇಟಿ ನೀಡಿದ ಬೆಳ್ಳಾರೆ ಠಾಣಾ ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Related news

error: Content is protected !!