Thursday, July 30, 2026
spot_imgspot_img
spot_imgspot_img

SC/ST ಸಮುದಾಯಕ್ಕೆ ತಿಂಗಳಿಗೆ 75 ಯೂನಿಟ್‌ಗಳ ವಿದ್ಯುತ್ ಉಚಿತ; ಬಸವರಾಜ ಬೊಮ್ಮಾಯಿ

- Advertisement -
- Advertisement -
vtv vitla
vtv vitla

ರಾಜ್ಯ ವಿಧಾನಸಭೆ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯದವರು ಪೂರಕ ವಾತಾವರಣವನ್ನು ಸೃಷ್ಟಿಮಾಡುತ್ತಿದ್ದಾರೆ ಎನಿಸುತ್ತಿದೆ. ಅಮ್ ಆದ್ಮಿಯ ಮುಖಂಡ ಮತ್ತು ದೆಹಲಿಯ ಸಿಎಂ ಅರವಿಂದ ಕೇಜ್ರಿವಾಲ್ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶದಲ್ಲಿ ಮಾತನಾಡುತ್ತಾ ತಮ್ಮ ರಾಜ್ಯದಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಬಗ್ಗೆ ತಿಳಿಸಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಾಜ ಬೊಮ್ಮಾಯಿ ಎಸ್‌ಸಿ/ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ನೀಡುವ ಯೋಜನೆಯಿದೆ ಎಂದು ಘೋಷಿದ್ದಾರೆ.

ಬಾಗಲಕೋಟೆಯ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕು ಸ್ಥಾಪನೆಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮಹತ್ವದ ಯೋಜನೆಯಿದೆ ಎಂದು ತಿಳಿಸಿದ್ದಾರೆ. SC/ST ಸಮುದಾಯಕ್ಕೆ ತಿಂಗಳಿಗೆ 75 ಯೂನಿಟ್‌ಗಳ ವಿದ್ಯುತ್ ಉಚಿತವಾಗಿ ನೀಡಲು ಯೋಜನೆ ರೂಪಿಸಲಾಗ್ತಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!