Sunday, June 7, 2026
spot_imgspot_img
spot_imgspot_img

ಮಳೆಯ ಹಿನ್ನೆಲೆ ನಾಳೆ(ಜೂ.27) ಚಿಕ್ಕಮಗಳೂರು-ಕೊಡುಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

- Advertisement -
- Advertisement -

ಮಳೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿರುವ ಹಿನ್ನಲೆ ಕೊಡಗು & ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ(ಜೂ.27)ಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.ಚಿಕ್ಕಮಗಳೂರಿನ ಶೃಂಗೇರಿ, ಕೊಪ್ಪ, ಎನ್‌ಆರ್‌ಪುರ, ಕಳಸ &ಮೂಡಿಗೆರೆ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಿ ಅಲ್ಲಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಮಾಡಿದ್ದಾರೆ.ಇಂದು ಕೂಡ ಎರಡು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿತ್ತು.

- Advertisement -

Related news

error: Content is protected !!