- Advertisement -
- Advertisement -



ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ತಹಶೀಲ್ದಾರರು ಮತ್ತು ಬಂಟ್ವಾಳ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಅರ್ಚನಾ ಭಟ್ ರಜೆ ಘೋಷಿಸಿದ್ದಾರೆ
- Advertisement -