Thursday, June 4, 2026
spot_imgspot_img
spot_imgspot_img

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ; ಬೈಕ್‌ನಲ್ಲಿದ್ದ ವಿದ್ಯಾರ್ಥಿಗಳಿಬ್ಬರಿಗೆ ಗಂಭೀರ

- Advertisement -
- Advertisement -

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಿಂದ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!