Saturday, June 28, 2025
spot_imgspot_img
spot_imgspot_img

ಬಂಟ್ವಾಳ : ಭಾರಿ ಮಳೆ : ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ಇಂದು ರಜೆ ಘೋಷಣೆ

- Advertisement -
- Advertisement -
This image has an empty alt attribute; its file name is karaate-M-682x1024.jpeg

ಬಂಟ್ವಾಳ : ಭಾರಿ ಮಳೆಯಾಗುತ್ತಿರುವ ಕಾರಣ ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.

ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಾನ್ಯ ತಹಶೀಲ್ದಾರ್ ರವರ ಸೂಚನೆಯಂತೆ ಈ ದಿನ ತೀರಾ ಮಳೆಯ ಪ್ರಯುಕ್ತ ಬಂಟ್ವಾಳ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -

Related news

error: Content is protected !!