Saturday, June 29, 2024
spot_imgspot_img
spot_imgspot_img

ನಾಳೆ ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ- ದ.ಕ. ಜಿಲ್ಲಾಧಿಕಾರಿ

- Advertisement -G L Acharya panikkar
- Advertisement -

ದ.ಕ. ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡುವಂತೆ ಮಾನ್ಯ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

- Advertisement -

Related news

error: Content is protected !!