Sunday, October 6, 2024
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ ನಾಳೆ (ಜು.31) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ

- Advertisement -

Related news

error: Content is protected !!