Monday, January 25, 2021

ಶಾಲೆಗಳನ್ನು ತೆರೆಯುವ ತೀರ್ಮಾನ ಸದ್ಯಕ್ಕೆ ಬೇಡ – ಬಿ.ಎಸ್.ಯಡಿಯೂರಪ್ಪ

ಬೆಂಗಳೂರು ನ(13): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಶಾಲೆಗಳನ್ನು ತೆರೆಯುವ ತೀರ್ಮಾನ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೊರೊನಾ ವೈರಸ್ ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗುತ್ತಿದೆ. ಹೀಗಾಗಿ ಈಗಲೇ ಶಾಲೆಗಳನ್ನು ಆರಂಭಿಸುವುದು ಬೇಡ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಬಹುದೆಂದಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿ.ಎಂ.ಯಡಿಯೂರಪ್ಪ ಕೂಡ ಸದ್ಯಕ್ಕೆ ಶಾಲಾರಂಭ ಮಾಡುವುದು ಬೇಡ ಎಂದಿದ್ದಾರೆನ್ನಲಾಗುತ್ತಿದೆ.

ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಶಾಲಾರಂಭದ ಗೊಂದಲದಲ್ಲಿದ್ದ ಪೋಷಕರಿಗೆ ಇದೀಗ ರಾಜ್ಯ ಸರಕಾರ ರಿಲೀಫ್ ಕೊಟ್ಟಿದೆ.

- Advertisement -

MOST POPULAR

HOT NEWS

Related news

LEAVE A REPLY

Please enter your comment!
Please enter your name here

error: Content is protected !!