- Advertisement -
- Advertisement -

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಟಾಟಾ ಎಸ್ ಟೆಂಪೊ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೆ.17 ರಂದು ವರದಿಯಾಗಿದೆ.

ಅಪಘಾತದಲ್ಲಿ ಸ್ಕೂಟರ್ ಸವಾರ ಮುಕ್ವೆ ನಿವಾಸಿ ಮಹಮ್ಮದ್ ಅಕ್ಷಮ್ಗೆ ಗಂಭೀರ ಗಾಯಗೊಂಡಿದೆ.

ಅಪಘಾತ ಸಂಭವಿಸಿದ ಸ್ಥಳಕ್ಕೆ ಬಂದ ಹಿಂದೂ ಸಂಘಟನೆಯ ಮುಂಖಡ *ಅರುಣ್ ಪುತ್ತಿಲ* ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

- Advertisement -








