Wednesday, July 29, 2026
spot_imgspot_img
spot_imgspot_img

SDPI ಕರ್ನಾಟಕ ನೂತನ ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಮೈಸೂರು ಆಯ್ಕೆ

- Advertisement -
- Advertisement -

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಎಸ್.ಡಿ.ಪಿ.ಐ ಕರ್ನಾಟಕ 2021-24ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಎಸ್ ಡಿ ಪಿ ಐ ರಾಜ್ಯ ಸಮಿತಿ ನೂತನ ಅಧ್ಯಕ್ಷರಾಗಿ ಮಜೀದ್ ಕೊಡ್ಲಿಪೇಟೆ, ಉಪಾಧ್ಯಕ್ಷರಾಗಿ ದೇವನೂರು ಪುಟ್‌ನಂಜಯ್ಯ. ಸಹೀದಾ ಸ‌ಅಲಿಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಲತೀಪ್ ಪುತ್ತೂರು, ಬಿ ಅರ್ ಬಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ಕಾರ್ಯದರ್ಶಿಗಳಾಗಿ ಅಶ್ರಪ್ ಮಾಚಾರ್, ಶಾಪಿ ಬೆಳ್ಳಾರೆ, ಆನಂದ ಮಿತ್ತಬೈಲ್, ಖಜಾಂಜಿಯಾಗಿ ಖಾಲಿದ್ ಯಾದಗಿರ್ ಆಯ್ಕೆಯಾದರು.

- Advertisement -

Related news

error: Content is protected !!