Saturday, July 25, 2026
spot_imgspot_img
spot_imgspot_img

ಎಸ್ಡಿಪಿಐ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

- Advertisement -
- Advertisement -

ವಿಟ್ಲ: ವಿಟ್ಲ-ಪಡ್ನೂರು ಗ್ರಾಮ ಪಂಚಾಯತ್ 5 ನೇ ವಾರ್ಡ್ ನಲ್ಲಿ ಕಳೆದ 2015 ನೇ ಗ್ರಾಮ ಪಂಚಾಯತ್ ನಲ್ಲಿ ಎಸ್ಡಿಪಿಐ ಪಕ್ಷದಿಂದ ಸ್ಪರ್ಧಿಸಿದ್ದ ಅಬ್ದುಲ್ ರಹಿಮಾನ್ ಕುಕ್ಕಿಲ ಅವರು ಕಾಂಗ್ರೆಸ್ ಪಕ್ಷದ ಜಾತ್ಯಾತೀತ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಸ್ಥಳೀಯ ಕಾಂಗ್ರೆಸ್ ನಾಯಕ ಇಕ್ಬಾಲ್ ಒಕ್ಕೆತ್ತೂರು ಅವರ ನೇತೃತ್ವದಲ್ಲಿ ಮಾಜಿ ಸಚಿವ ಶ್ರೀ ಬಿ ರಮಾನಾಥ ರೈ ಸಹಿತ ಇತರ ಹಲವು ಗಣ್ಯರ ಸಮ್ಮುಖದಲ್ಲಿ ಎಸ್ಡಿಪಿಐ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಇನ್ನೂ ಹಲವು ಎಸ್ಡಿಪಿಐ ಕಾರ್ಯಕರ್ತರು ಮುಂದೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!