- Advertisement -
- Advertisement -


ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ.
ಪ್ರತೀಕ್ಷಾ ಎಸ್ – 594 , ಹೇಮಂತ್ ಎಚ್. ಜೆ – 592, ಕೃಪಾ ಸಾಂಚಿ ಮೌರ್ಯ – 591 ಅಂಕಗಳನ್ನು ಪಡೆದು ಕ್ರಮವಾಗಿ ಪ್ರಥಮ,ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ. ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.
- Advertisement -