Saturday, April 27, 2024
spot_imgspot_img
spot_imgspot_img

ಮೇ 22 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

- Advertisement -G L Acharya panikkar
- Advertisement -

ಬೆಂಗಳೂರು: ಮೇ 22 ರಿಂದ ಜೂನ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ತಿಳಿಸಿದೆ.

ಪರೀಕ್ಷೆ ವೇಳಾಪಟ್ಟಿ

ಮೇ 22- ಕನ್ನಡ, ಅರೇಬಿಕ್
ಮೇ 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ಮೇ 24 – ಇಂಗ್ಲಿಷ್ (ಮಧ್ಯಾಹ್ನ- ಐಟಿ, ರೀಟೈಲ್, ಆಟೋ ಮೋಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್)
ಮೇ 25- ಸಮಾಜಶಾಸ್ತ್ರ , ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 26- ಇತಿಹಾಸ, ಸಂಖ್ಯಾಶಾಸ್ತ್ರ,
ಮೇ 27- ಹಿಂದಿ (ಮಧ್ಯಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್),
ಮೇ 29- ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತ ಶಾಸ್ತ್ರ
ಮೇ 30- ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಮೇ 31- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂ.1 ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂ.2- ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.

- Advertisement -

Related news

error: Content is protected !!