- Advertisement -
- Advertisement -




ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ದಲ್ಲಿ ದಿನಾಂಕ 22.04.2024ನೇ ಸೋಮವಾರದಂದು ಬೆಳಿಗ್ಗೆ 9:00 ಗಂಟೆಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಲೋಕಕಲ್ಯಾಣಾರ್ಥವಾಗಿ ವರುಣನ ಕೃಪೆಗಾಗಿ ಸೀಯಾಳಾಭಿಷೇಕ ಸೇವೆಯು ಜರಗಲಿರುವುದು.
ಎಂದು ಬಂಗಾರು ಅರಸರು, ವಿಟ್ಲ ಅರಮನೆ ಅನುವಂಶೀಯ ಮೊತ್ತೇಸರರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -