Tuesday, June 30, 2026
spot_imgspot_img
spot_imgspot_img

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ಗೆ ಆಯುಷ್ ಆರ್‍ ನಾಯರ್‍ ಆಯ್ಕೆ

- Advertisement -
- Advertisement -

ಬೆಂಗಳೂರಿನಲ್ಲಿ ನಡೆದ ಪ್ರಥಮ ರಾಜ್ಯಮಟ್ಟದ ಗೋಜುರಿಯೋ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿ ಆಯುಷ್ ಆರ್.ನಾಯರ್ ದ್ವಿತೀಯ ಸ್ಥಾನ ಪಡೆದು ಮುಂಬೈಯಿ ಅಂಧೇರಿಯಲ್ಲಿ ನಡೆಯಲಿರುವ ಫಸ್ಟ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ 2024ರ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಕುಳಾಯಿಯ ಶ್ರೀಮತಿ ಸಂಧ್ಯಾ ಮತ್ತು ಶ್ರೀಯುತ ರಾಕೇಶ ದಂಪತಿಗಳ ಪುತ್ರರಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಕರಾಟೆ ತರಗತಿ ನಡೆಸುತ್ತಿರುವ ಸೆನ್ಸಾಯಿ. ವಿಕಾಸ್ ಎಸ್ ಕುಮಾರ್ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ.

- Advertisement -

Related news

error: Content is protected !!