- Advertisement -
- Advertisement -
ಅಧ್ಯಕ್ಷರಾಗಿ ಗೋಕುಲ್ ಭಂಡಾರಿ, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ



ಬಂಟರ ಸಂಘ ಬಂಟವಾಳ ತಾಲೂಕು (ರಿ.) ಯುವ ವಿಭಾಗದ 2025-28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.

ನೂತನ ಯುವ ವಿಭಾಗದ ಅಧ್ಯಕ್ಷರಾಗಿ ಗೋಕುಲ್ ಭಂಡಾರಿ ಸಜೀಪ, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ ಗುಭ್ಯ, ಕಾರ್ಯದರ್ಶಿಯಾಗಿ ಸುನಾದ್ ರಾಜ್ ಶೆಟ್ಟಿ ಬೊಂಡಾಲ, ಕೋಶಾಧಿಕಾರಿಯಾಗಿ ರತನ್ ರೈ ಸರಪಾಡಿ, ಜೊತೆ ಕಾರ್ಯದರ್ಶಿಯಾಗಿ ಕು. ಸುವೀಕ್ಷ ಭಂಡಾರಿ ಮುಡಿಪು ಆಯ್ಕೆಯಾಗಿದ್ದಾರೆ.

- Advertisement -








