Sunday, June 21, 2026
spot_imgspot_img
spot_imgspot_img

ಬಂಟರ ಸಂಘ ಬಂಟವಾಳ ತಾಲೂಕು (ರಿ.) ಮಹಿಳಾ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ

- Advertisement -
- Advertisement -

ಅಧ್ಯಕ್ಷರಾಗಿ ಸುಜಾತಾ ಪಿ. ರೈ ಕಲ್ಲಡ್ಕ, ಉಪಾಧ್ಯಕ್ಷರಾಗಿ ಜ್ಯೋತಿ ಎನ್. ಹೆಗ್ಡೆ ಮಾಣಿ

ಬಂಟರ ಸಂಘ ಬಂಟವಾಳ ತಾಲೂಕು (ರಿ.) ಮಹಿಳಾ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.

ಮಹಿಳಾ ವಿಭಾಗದ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಜಾತಾ ಪಿ. ರೈ ಕಲ್ಲಡ್ಕ, ಉಪಾಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಎನ್. ಹೆಗ್ಡೆ ಮಾಣಿ, ಕಾರ್ಯದರ್ಶಿಯಾಗಿ ಶ್ರೀಮತಿ ಮಂದಾರತಿ ಎಸ್. ಶೆಟ್ಟಿ ಸಿದ್ಧಕಟ್ಟೆ, ಕೋಶಾಧಿಕಾರಿಯಾಗಿ ಶ್ರೀಮತಿ ರೂಪ ಎಲ್. ಶೆಟ್ಟಿ ಅರಳ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸುಜಾತ ಭಂಡಾರಿ ಮುಡಿಪುರವರು ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!