Saturday, June 28, 2025
spot_imgspot_img
spot_imgspot_img

ಪುತ್ತೂರು : ಬಿಜೆಪಿ ಗ್ರಾಮಾಂತರ ಮಂಡಲದ ವಿವಿಧ ಮೋರ್ಚಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಆಯ್ಕೆ..!

- Advertisement -
- Advertisement -

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್‌ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!