Wednesday, April 23, 2025
spot_imgspot_img
spot_imgspot_img

ಸರಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಡಾ| ನಿಕಿನ್ ಶೆಟ್ಟಿ

- Advertisement -
- Advertisement -

ಕುಂದಾಪುರ: ರಾಜ್ಯದ ಸರಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕಂದಾವರದ ಡಾ| ನಿಕಿನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಅವರು ಉಡುಪಿ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಸರ್ಜನ್ ಆಗಿದ್ದಾರೆ. 54 ವರ್ಷಗಳಲ್ಲಿ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!