- Advertisement -
- Advertisement -



ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.9-9-2025ನೇ ಮಂಗಳವಾರ ಬೆಳಿಗ್ಗೆ 10:30ಕ್ಕೆ ಅಧ್ಯಕ್ಷ ಸುಧಾಕರ್ ಶೆಟ್ಟಿ ಬೀಡಿನಮಜಲು ಇವರ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ’ಶತಾಮೃತ’ದಲ್ಲಿ ನಡೆಯಲಿದೆ.

- Advertisement -








