Sunday, June 14, 2026
spot_imgspot_img
spot_imgspot_img

ಐದು ಖಾಸಗಿ ಬಸ್ ಗಳ ನಡುವೆ ಸರಣಿ ಅಪಘಾತ; 25 ಮಂದಿಗೆ ಗಾಯ..!

- Advertisement -
- Advertisement -

ಐದು ಖಾಸಗಿ ಬಸ್ ಗಳ ನಡುವೆ ಈ ಸರಣಿ ಅಪಘಾತ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ನೆಲಮಂಗಲ ತಾಲೂಕಿನ ತೊಣಚಿನಗುಪ್ಪೆ ಘಟನೆ ನಡೆದಿದೆ.

ಘಟನೆಯಲ್ಲಿ 25 ಮಂದಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಬಸ್‌ಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿದ್ದಾರೆ. ಅಲ್ಲದೆ ಸ್ಥಳೀಯರ ನೆರವಿನೊಂದಿಗೆ ಬಸ್ ಬಸ್ ಗಳ ಮಧ್ಯೆ ಸಿಲುಕಿರುವ ಜನರನ್ನು ಹೊರಗೆ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಸಂಪೂರ್ಣವಾಗಿ ಆವರಿಸಿರುವ ಮಂಜಿನಿಂದ ರಸ್ತೆ ಕಾಣದೆ ಅಪಘಾತ ಆಗಿರುವ ಶಂಕೆ ವ್ಯಕ್ತವಾಗಿದೆ.

- Advertisement -

Related news

error: Content is protected !!