Sunday, June 29, 2025
spot_imgspot_img
spot_imgspot_img

ವಿಟ್ಲ : ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಡಿಕ್ಕಿ : ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಆಸ್ಪತ್ರೆಗೆ ರವಾನೆ

- Advertisement -
- Advertisement -

ವಿಟ್ಲ : ರಸ್ತೆ ಸಮೀಪ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಆಟೋ ರಿಕ್ಷಾ ಡಿಕ್ಕಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.

ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಹಾಗೂ ಬಾಲಕಿಗೆ ಆಟೋ ರಿಕ್ಷಾ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಗಾಯಗೊಂಡ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!