- Advertisement -
- Advertisement -
ವಿಟ್ಲ : ರಸ್ತೆ ಸಮೀಪ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಆಟೋ ರಿಕ್ಷಾ ಡಿಕ್ಕಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.
ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಹಾಗೂ ಬಾಲಕಿಗೆ ಆಟೋ ರಿಕ್ಷಾ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಗಾಯಗೊಂಡ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
- Advertisement -