Tuesday, June 23, 2026
spot_imgspot_img
spot_imgspot_img

“ಕಿಸಾನ್ ಸಮ್ಮಾನ್” ಯೋಜನೆಯ ನೋಂದಣಿ

- Advertisement -
- Advertisement -

ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ರೈತ ಮೋರ್ಚಾ ಪುತ್ತೂರು ಇದರ ವತಿಯಿಂದ ನಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮಾದಿನಾಚರಣೆಯ ಪ್ರಯುಕ್ತ ಸೇವಾ ಸಪ್ತಾಹ ಉಚಿತ ಕಿಸಾನ್ ಸಮ್ಮಾನ್ ಯೋಜನೆಯ ನೋಂದಣಿ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಉದ್ಘಾಟಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಶ್ರೀ ಕೋಡಂದೂರು, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ದಿವ್ಯ ಪುರುಷೋತ್ತಮ, ಶ್ರೀಮತಿ ಕವಿತಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೆಳ್ಳೂರು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಆರ್.ಸಿ.ನಾರಾಯಣ, ಪುತ್ತೂರು ನಗರ ಮಂಡಲ ಅಧ್ಯಕ್ಷರಾದ ಶ್ರೀ ಜಗನ್ನೀವಾಸ ರಾವ್, ಕ್ಯಾಂಪ್ಕೋ ನಿರ್ದೇಶಕರಾದ ಶ್ರೀ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಪುತ್ತೂರು ಮಂಡಲ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಸುರೇಶ್ ಕಣ್ಣಾರಾಯ, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಉಪಾಧ್ಯಕ್ಷರಾದ ಶ್ರೀ ಹರಿಪ್ರಸಾದ್ ಯಾದವ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಬಾಲಕೃಷ್ಣ ಕಾರಂತ್ , ಪುನೀತ್ ಮಾಡತ್ತಾರ್ , ಹಾಗೂ ರೈತ ಮೋರ್ಚಾ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ರೈತರು, ಫಲಾನುಭವಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!