Tuesday, May 21, 2024
spot_imgspot_img
spot_imgspot_img

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರು ಅರೆಸ್ಟ್‌

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg
This image has an empty alt attribute; its file name is shri-energy-solar-667x1024.jpeg

ಮಂಗಳೂರು : ಮದುವೆ ಸಮಾರಂಭವೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಧ್ಯವಯಸ್ಸಿನ ಇಬ್ಬರನ್ನು ಉಳ್ಳಾಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡ್ ನಿವಾಸಿ ಗಂಗಾಧರ್ ಎಂದು ಗುರುತಿಸಲಾಗಿದೆ.

ಕೊಲ್ಯದ ದೇವಸ್ಥಾನ ಒಂದರ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಮದುವೆಗೆಂದು ಬಂಟ್ವಾಳ ಮೂಲದ ಅಪ್ರಾಪ್ತ ವಯಸ್ಸಿನ ಬಾಲಕಿ ಬಂದಿದ್ದು, ಆಕೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಆರೋಪಿಗಳಿಬ್ಬರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ.ಸಂತ್ರಸ್ತೆ ಉಳ್ಳಾಲ ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!