Tuesday, June 23, 2026
spot_imgspot_img
spot_imgspot_img

*ಜಯಲಲಿತಾ ಆಪ್ತೆ ಶಶಿಕಲಾ 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು*

- Advertisement -
- Advertisement -

ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಆಪ್ತೆ ವಿ ಶಶಿಕಲಾ ನಟರಾಜನ್ ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಶಶಿಕಲಾ ಅವರಿಗೆ ಸೇರಿದ್ದ ಬರೋಬ್ಬರಿ 2,000 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ.

ತಮಿಳುನಾಡಿನ ಸಿರುಥಾವೂರ್ ಹಾಗೂ ಕೊಡನಾಡುವಿನಲ್ಲಿರುವ ಶಶಿಕಲಾಗೆ ಸೇರಿದ ಆಸ್ತಿ ಜಪ್ತಿ ಮಾಡಲಾಗಿದೆ. ಐಟಿ ಅಧಿಕಾರಿಗಳು ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಂಡಿದ್ದು, ತಮಿಳುನಾಡಿನ ರಾಜಧಾನಿ ಮತ್ತು ಸುತ್ತಮುತ್ತಲಿನ ಮತ್ತು ಹಾಗೂ ಅವರ ಸಹವರ್ತಿಗಳಿಗೆ ಸೇರಿದ 65 ಆಸ್ತಿಗಳನ್ನು ಜಪ್ತಿ ಮಾಡಿದೆ

- Advertisement -

Related news

error: Content is protected !!