Friday, May 3, 2024
spot_imgspot_img
spot_imgspot_img

ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ

- Advertisement -G L Acharya panikkar
- Advertisement -

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ರವರು ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ನಾಲ್ಕು ವರ್ಷಗಳ ಶಿಕ್ಷೆಯನ್ನು ವಿಧಿಸಲಾಗಿತ್ತು. ಇದೀಗ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶಶಿಕಲಾ ರವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಸಲಹೆ ಬಳಿಕ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಶಶಿಕಲಾ ರವರ ಸಹೋದರ ಸುಧಾಕರನ್ ಮತ್ತು ಆಪ್ತೆ ಇಳವರಸಿ ಕೂಡ ಇಂದು ಬಿಡುಗಡೆಯಾಗಲಿದ್ದಾರೆ. ಶಶಿಕಲಾ ರವರ ಅದ್ದೂರಿ ಸ್ವಾಗತಕ್ಕೆ ತಮಿಳುನಾಡಿನಲ್ಲಿ ಭಾರೀ ಸಿದ್ದತೆ ಮಾಡಲಾಗಿದೆ.

- Advertisement -

Related news

error: Content is protected !!