Friday, May 17, 2024
spot_imgspot_img
spot_imgspot_img

ಮಂಗಳೂರಿನ ನೂತನ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ IPS ನೇಮಕ

- Advertisement -G L Acharya panikkar
- Advertisement -

ಮಂಗಳೂರು; ನಗರದ ನೂತನ ಪೊಲೀಸ್ ಕಮೀಷನರ್ ಆಗಿ ಬೆಂಗಳೂರಿನ ಶಶಿಕುಮಾರ್ IPS ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ಡಿಸಿಪಿ, ಹಾಗೂ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ಜನ ಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಹಾಗೂ ತನ್ನ ಉತ್ತಮ ಕರ್ತವ್ಯ ನಿರ್ವಹಣೆಯ ಬಗ್ಗೆ ಜನ ಮೆಚ್ಚುಗೆ ಪಡೆದಿದ್ದರು.

- Advertisement -

Related news

error: Content is protected !!