Monday, June 22, 2026
spot_imgspot_img
spot_imgspot_img

ಶಿರಾದಲ್ಲಿ ಮೊದಲ ಬಾರಿಗೆ ಅರಳಿದ ಕಮಲ

- Advertisement -
- Advertisement -

ಶಿರಾ(ನ.10): ಶಿರಾ ಕ್ಷೇತ್ರದ ಉಪಚುನಾವಣಾ ಮತ ಏಣಿಕೆ ಮುಕ್ತಾಯ ವಾಗಿದ್ದು. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಭರ್ಜರಿ ಜಯ ಸಾಧಿಸಿದ್ದಾರೆ.

ಕಳೆದ ಕೆಲ ವಾರಗಳಿಂದ ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ಉಪಚುನಾವಣೆಯಲ್ಲಿ ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅಭೂತಪೂರ್ವ ಜಯವನ್ನು ಸಾಧಿಸಿದ್ದಾರೆ. ಪ್ರಾರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿಯಾದ ಜಯಚಂದ್ರರ ಎದುರು ಮುನ್ನಡೆ ಕಾಯ್ದುಕೊಂಡು 69559 ಮತಗಳನ್ನು ಪಡೆಯುವುದರ ಮೂಲಕ ಜಯಬೇರಿ ಬಾರಿಸಿದ್ದಾರೆ.

- Advertisement -

Related news

error: Content is protected !!