Thursday, April 18, 2024
spot_imgspot_img
spot_imgspot_img

ಅಶ್ಲೀಲ ಚಿತ್ರ ಅಪ್ಲೋಡ್ – ನಟಿ ಶೆರ್ಲಿನ್ ಚೋಪ್ರಾ ಜಾಮೀನು ಅರ್ಜಿ ಇಂದು ವಿಚಾರಣೆ

- Advertisement -G L Acharya panikkar
- Advertisement -

ಮುಂಬೈ: ಅಶ್ಲೀಲ ಚಿತ್ರ ಅಪ್ಲೋಡ್ ಆರೋಪ ಎದುರಿಸುತ್ತಿರುವ ನಟಿ ಶೆರ್ಲಿನ್ ಚೋಪ್ರಾ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಬಾಂಬೆ ಹೈಕೋರ್ಟ್ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಮುಂಬೈ ಪೊಲೀಸರ ಸೈಬರ್ ದಳ ನಟಿ ಶೆರ್ಲಿನ್ ಚೋಪ್ರಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.

ಸೆಷನ್ಸ್ ನ್ಯಾಯಾಲಯ ಈಗಾಗಲೇ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಳ್ಳಿಹಾಕಿದೆ. ಬಾಂಬೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಳ್ಳಿಹಾಕಿದರೆ ಪೊಲೀಸರು ಅವರನ್ನು ಬಂಧಿಸುವ ಸಾಧ್ಯತೆಯಿದೆ. ಹೈದರಾಬಾದ್ ನಲ್ಲಿ ಹುಟ್ಟಿದ ಶೆರ್ಲಿನ್ ಚೋಪ್ರಾ, ತಮ್ಮ ಹಾಟ್ ಚಿತ್ರಗಳಿಗೆ ಹೆಸರುವಾಸಿಯಾಗಿದ್ದಾರೆ.

- Advertisement -

Related news

error: Content is protected !!