Saturday, April 20, 2024
spot_imgspot_img
spot_imgspot_img

ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಶಿಲ್ಪಾ ಶೆಟ್ಟಿ

- Advertisement -G L Acharya panikkar
- Advertisement -

ಮುಂಬೈ: ನಟಿ ಶಿಲ್ಪಾ ಶೆಟ್ಟಿ ದಂಪತಿಗೆ ಇಂದು ಮದುವೆ ವಾರ್ಷಿಕೋತ್ಸವ ಸಂಭ್ರಮ.11 ವರ್ಷ ಪೂರ್ಣಗೊಳಿಸಿ 12 ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ. ಪ್ರತಿ ಬಾರಿ ತಮ್ಮ ಸ್ನೇಹಿತರಿಗೆ ಅದ್ದೂರಿ ಪಾರ್ಟಿ ಏರ್ಪಡಿಸುತ್ತಿದ್ದ ಶಿಲ್ಪಾ ಶೆಟ್ಟಿ ಈ ಬಾರಿ ದೂರ ಉಳಿದಿದ್ದಾರೆ.

2009 ನವೆಂಬರ್ 22ರಂದು ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರ ಮದುವೆ ನಡೆಯಿತು. ರಾಜ್ ಕುಂದ್ರಾ ಅವರಿಗೆ ಇದು ಎರಡನೇ ಮದುವೆ. ಮೊದಲ ಪತ್ನಿಗೆ ಡಿವೋರ್ಸ್ ನೀಡಿದ ಬಳಿಕ ಅವರು ಶಿಲ್ಪಾ ಶೆಟ್ಟಿ ಅವರನ್ನು ಮದುವೆಯಾಗಿದ್ದರು.

ಶಿಲ್ಪಾ ಶೆಟ್ಟಿಗೆ ಇಬ್ಬರು ಮಕ್ಕಳಿದ್ದಾರೆ. ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ ಇತ್ತೀಚ್ಚಿನ ದಿನಗಳಲ್ಲಿ ನಟನೆಗಿಂತ ಹೆಚ್ಚಾಗಿ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

- Advertisement -

Related news

error: Content is protected !!