Wednesday, May 1, 2024
spot_imgspot_img
spot_imgspot_img

ಇಂದಿನಿಂದ ಶಿರಾಡಿ ಘಾಟ್‌ನಲ್ಲಿ ಎಲ್ಲಾ ರೀತಿಯ ಸಂಚಾರಕ್ಕೆ ಅನುಮತಿ

- Advertisement -G L Acharya panikkar
- Advertisement -

ಶಿರಾಡಿ ಘಾಟ್ ರಸ್ತೆಯಲ್ಲಿ ಇಂದಿನಿಂದ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಅನುಮತಿ ದೊರಕಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಸಂಚಾರಕ್ಕೆ ಅನುಮತಿ ನೀಡಿ ಹಾಸನ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಘಾಟ್ ರಸ್ತೆಯ ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಬಳಿಕ ಕಳೆದ 4 ದಿನಗಳ ಹಿಂದೆ ಲಘು ವಾಹನಗಳಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಇದೀಗ 20 ಟನ್ ಮೇಲ್ಪಟ್ಟ ವಾಹನಗಳಿಗೂ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಏಕಮುಖವಾಗಿ ಮಾತ್ರ ವಾಹನ ಸಂಚರಿಸುವಂತೆ ಹಾಸನ ಜಿಲ್ಲಾಧಿಕಾರಿ ಗಿರೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!