Wednesday, July 3, 2024
spot_imgspot_img
spot_imgspot_img

ಶಿರ್ವ: ಇಸ್ಲಾಂ ಎಜುಕೇಶನ್‌ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ..!

- Advertisement -G L Acharya panikkar
- Advertisement -

ಶಿರ್ವ: ಪೈಜಲ್‌ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಶಿರ್ವದಲ್ಲಿ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿಗಳು ತಬಾರಕ್‌, ಜಮ್‌ ಶೇಡ್‌, ತಂಜೀರ್‌ ಆಲ್‌ಮ್‌, ಶಾಹಿಲ್ ಎಂದು ಗುರುತಿಸಲಾಗಿದೆ.

ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಕುರಿತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪರ್ವೇಜ್ ಸಲೀಂ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಮೂಲತಃ ಬಿಹಾರ ರಾಜ್ಯದವರಾದ ಈ ವಿದ್ಯಾರ್ಥಿಗಳು ಪೈಜಲ್‌ ಇಸ್ಲಾಂ ಎಜುಕೇಶನ್‌ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಂಗಳವಾರ ಮಧ್ಯಾಹ್ನದ ಅವಧಿಯಲ್ಲಿ ಸಂಸ್ಥೆಯಿಂದ ಹೊರಗಡೆ ಹೋದವರು ವಾಪಾಸ್ಸು ಬಾರದೆ ಕಾಣೆಯಾಗಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!