- Advertisement -
- Advertisement -



ಶಿರ್ವ: ಹೃದಯ ಸಂಬಂಧಿ ಖಾಯಿಲೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿರ್ವದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಶಿರ್ವ ಗ್ರಾಮದ ಶೋಭರಾಜ್(35) ಎಂದು ಗುರುತಿಸಲಾಗಿದೆ.
ಶೋಭರಾಜ್ ಎಂಬವರು ಮಾ.15ರಂದು ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -