Monday, June 8, 2026
spot_imgspot_img
spot_imgspot_img

ಶಿಶಿಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

- Advertisement -
- Advertisement -

ಶಿಶಿಲ: ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿಶಿಲದ ಮೀನಗಂಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಜಲಜಾಕ್ಷಿ(28) ಎಂದು ಗುರುತಿಸಲಾಗಿದೆ.

ಜಲಜಾಕ್ಷಿ ಮನನೊಂದು ಫೆ.14ರಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಾಯಿ ಲಕ್ಷ್ಮೀ, ತಮ್ಮ ರಮನಾಥರನ್ನು ಅಗಲಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!