Monday, April 29, 2024
spot_imgspot_img
spot_imgspot_img

ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು…!

- Advertisement -G L Acharya panikkar
- Advertisement -

ಡಿಗ್ರಿ ಕಾಲೇಜೊಂದರ ವಿದ್ಯಾರ್ಥಿನಿ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲ್ಲೂಕು ಬಾಳೆಬೈಲುನಲ್ಲಿ ನಡೆದಿದೆ.

ವಿದ್ಯಾರ್ಥಿನಿ ಅಧೀಕ್ಷಾ (20) ಎನ್ನಲಾಗಿದೆ. ತಮ್ಮ ಮನೆಯಲ್ಲಿ ಇವರು ಸಾವಿಗೆ ಶರಣಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಮೃತರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ.

ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯ ಮೃತದೇಹವನ್ನು ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಿದ್ದಾರೆ, ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!