Friday, June 27, 2025
spot_imgspot_img
spot_imgspot_img

ಛತ್​ಪೂಜೆ ವೇಳೆ ಗುಂಡಿನ ದಾಳಿ, ಇಬ್ಬರು ಸಾವು, ನಾಲ್ವರಿಗೆ ಗಾಯ..!

- Advertisement -
- Advertisement -

ಬಿಹಾರ: ಛತ್​ಪೂಜೆ ವೇಳೆ ಪಕ್ಕದ ಮನೆಯವರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದಾರೆ. ಛತ್​ ಪೂಜೆ ನಡೆಸಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.

ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದಂತೆ ಕುಟುಂಬದ ಆರು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಳೆದ 10 ದಿನಗಳ ಹಿಂದೆ ಚೌಧರಿ ಮತ್ತು ಸಂತ್ರಸ್ತರ ನಡುವೆ ಜಗಳ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

- Advertisement -

Related news

error: Content is protected !!