Friday, April 19, 2024
spot_imgspot_img
spot_imgspot_img

ಮನೀಷ್ ಶೆಟ್ಟಿ ಕೊಲೆ‌ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಶೂಟೌಟ್

- Advertisement -G L Acharya panikkar
- Advertisement -

ಬೆಂಗಳೂರು: ಮನೀಷ್ ಶೆಟ್ಟಿ ಕೊಲೆ‌ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಶೂಟೌಟ್ ಮಾಡಲಾಗಿದೆ.

ರೌಡಿಶೀಟರ್ ಮನೀಷ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ವಾಹನದಲ್ಲಿ ತನಿಖೆಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು A-1 ಆರೋಪಿ ಮುನ್ನ ಮತ್ತು A-4 ಆರೋಪಿ ಮೇಲೆ ಬೆಂಗಳೂರು ಪೊಲೀಸರು ಶೂಟೌಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಬೇಕಾಗಿದೆ.

- Advertisement -

Related news

error: Content is protected !!