Sunday, May 5, 2024
spot_imgspot_img
spot_imgspot_img

ಪುತ್ತೂರು: ಭಾರಿ ಸಿಡಿಲು- ಆಡ್ ಲ್ಯಾಬ್ ನಲ್ಲಿ ಶಾರ್ಟ್ ಸರ್ಕ್ಯೂಟ್ ,ಹಲವು ಉಪಕರಣಗಳು ಬೆಂಕಿಗಾಹುತಿ

- Advertisement -G L Acharya panikkar
- Advertisement -

ಪುತ್ತೂರು: ಸಂಜೆಯ ಭಾರಿ ಗುಡುಗು ಸಹಿತ ಮಳೆಗೆ ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಆ್ಯಡ್ ಲ್ಯಾಬ್ ಗೆ ಶಾರ್ಟ್ ಸಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಘಟನೆ ನಡೆದಿದೆ.

ಜಿ.ಎಲ್ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿರುವ ಫೋಟೋ ಪ್ರಿಂಟ್ ನ ಆಡ್ ಲ್ಯಾಬ್ ನಲ್ಲಿ ಸಂಜೆ ಸಂಭವಿಸಿದ ಭಾರಿ ಗುಡುಗಿಗೆ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಬೆಂಕಿ ತಗುಲಿ ಕಂಪ್ಯೂಟರ್, ಪೀಠೋಪಕರಣಗಳು ಸಹಿತ ಹಲವು ಉಪಕರಣಗಳು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ನಷ್ಟದ ಪ್ರಮಾಣ ತಿಳಿದುಬಂದಿಲ್ಲ.

- Advertisement -

Related news

error: Content is protected !!