Sunday, May 5, 2024
spot_imgspot_img
spot_imgspot_img

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಧನಲಕ್ಷ್ಮೀ ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ನಿ. ಉರಿಮಜಲು ಇಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಧನಲಕ್ಷ್ಮೀ ಪೂಜೆಯು ನ.12 ಭಾನುವಾರದಂದು ಸಹಕಾರಿ ಸಂಘದ ಎಲ್ಲಾ ಕಛೇರಿಗಳಲ್ಲಿ ನಡೆಯಲಿದೆ.

ಬೆಳಗ್ಗೆ 7ಕ್ಕೆ ಉರಿಮಜಲು ಕೇಂದ್ರ ಕಛೇರಿಯಲ್ಲಿ ಗಣಪತಿ ಹವನ ನಡೆಯಲಿದೆ. ಬೆಳಿಗ್ಗೆ 9 ಕ್ಕೆ ಸೂರ್ಯ ಶಾಖೆಯಲ್ಲಿ ಧನಲಕ್ಷ್ಮೀ ಪೂಜೆ ನಡೆದು ತದನಂತರ 10.30 ಕ್ಕೆ ಮಿತ್ತೂರು ಶಾಖೆಯಲ್ಲಿ ಧನಲಕ್ಷ್ಮೀ ಪೂಜೆ ನಡೆಯಲಿದೆ. 11.30ಕ್ಕೆ ಅಡ್ಯಾಲುಕರೆ ಶಾಖೆಯಲ್ಲಿ ಧನಲಕ್ಷ್ಮೀ ಪೂಜೆ ನಡೆಯಲಿದೆ.

ಸಂಜೆ ಗಂಟೆ 5 ಕ್ಕೆ ಉರಿಮಜಲು ಕೇಂದ್ರ ಕಚೇರಿಯಲ್ಲಿ ಧನಲಕ್ಷ್ಮೀ ಪೂಜೆಯು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!