Sunday, June 29, 2025
spot_imgspot_img
spot_imgspot_img

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ; ಇಂದಿನಿಂದ 48 ದಿನಗಳ ಕಾಲ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಪ್ರಾರಂಭ

- Advertisement -
- Advertisement -

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮವು ಇಂದು ಆರಂಭಗೊಂಡಿತ್ತು.

ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ 48ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ ಇಂದು ಆರಂಭಗೊಂಡು (ಜು.16) ಆ.25 ತನಕ ನಡೆಯಲಿದ್ದು, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಆ.25-27ರವರೆಗೆ ನಡೆಯಲಿದೆ.

- Advertisement -

Related news

error: Content is protected !!